ಚಿತ್ರದುರ್ಗ: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಲಿಡಕರ್ ಲೆದರ್ ಎಂಪೋರಿಯಂನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯಕ್ತ ಚರ್ಮ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ ನೀಡಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸೆ.29 ರಿಂದ ಅ.18 ವರೆಗೆ ಲಿಡಕರ್ನ ಲ್ಲಿ ಅಪ್ಪಟ ಚರ್ಮದ ಉತ್ಪನ್ನಗಳು ರಿಯಾಯಿತಿ ದರದಲ್ಲಿ ದೊರೆಯಲಿವೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8762883941 ಕರೆ ಮಾಡಬಹುದು.




