ಚರ್ಮ ಉತ್ಪನ್ನಗಳ ಮೇಲೆ 20% ರಿಯಾಯಿತಿ ಮಾರಾಟ

2 years ago

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಡಾ. ಬಾಬು ಜನಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ನಗರದ ನೆಹರು ರಸ್ತೆ, ಬಸವಸದನ ಕಾಂಪ್ಲೇಕ್ಸ್ನಲ್ಲಿರುವ ಲಿಡ್‌ಕರ್ ಮಾರಾಟ ಮಳಿಗೆಯಲ್ಲಿ ಅಪ್ಪಟ ಚರ್ಮದ ಎಲ್ಲಾ ವಸ್ತುಗಳ ಮೇಲೆ ಡಿ.20 ರಿಂದ ಜ.05ರವರೆಗೆ ಕ್ರಿಸ್‌ಮಸ್ ಹಬ್ಬದ ಹಾಗೂ ಹೊಸ ವರ್ಷದ ಪ್ರಯುಕ್ತ ಶೇ. 20% ರಿಯಾಯಿತಿ ಮಾರಾಟ ಮಾಡುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿ ಮಾಡಬೇಕೆಂದು ಲಿಡ್‌ಕರ್ ಮಾರಾಟ ಮಳಿಗೆಯ ವ್ಯವಸ್ಥಾಪಕರು ಕೋರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 8762883941 ನ್ನು ಸಂಪರ್ಕಿಸಬಹುದು.

Leave a Reply