ಹೈದರಾಬಾದ್: ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದಲ್ಲಿ 2023-24ನೇ ಸಾಲಿನ ಕನ್ನಡ ಎಂ.ಎ., ಪ್ರವೇಶಾತಿಯ ಇದೀಗ ಪ್ರಾರಂಭವಾಗಿದ್ದು ಪದವಿಯಲ್ಲಿ ಕನ್ನಡವನ್ನು ಭಾಷೆಯಾಗಿ ಅಥವಾ ಐಚ್ಛಿಕವಾಗಿ ಕಲಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25.10.2023
ಸವಲತ್ತುಗಳು :
- ಸುಸಜ್ಜಿತ ಗ್ರಂಥಾಲಯ ವ್ಯವಸ್ಥೆ
- ವಿದ್ಯಾರ್ಥಿಗಳಿಗೆ ವಸತಿ ನಿಲಯ ಸೌಲಭ್ಯ
- ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ವ್ಯವಸ್ಥೆ
ವಿಶೇಷ ಸೂಚನೆ : ಅರ್ಹ ವಿದ್ಯಾರ್ಥಿಗಳಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರದ ಶಿಷ್ಯವೇತನ ಸೌಲಭ್ಯವಿದೆ.
ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗ ದ್ರಾವಿಡ ವಿಶ್ವವಿದ್ಯಾಲಯ, ಶ್ರೀನಿವಾಸವನಂ, ಕುಪ್ಪಂ, ಆಂಧ್ರಪ್ರದೇಶ-517426
ಹೆಚ್ಚಿನ ಮಾಹಿತಿಗೆ ಕೆಳಗಿನ ಕೊಂಡಿಯನ್ನು ಅಥವಾ ಕೆಳಗಿನ ಮೊಬೈಲ್ ನಂಬರ್ ಗೆ ಸಂಪರ್ಕಿಸಬಹುದು.
https://dravidianuniversity.ac.in/
ಡಾ.ಕೆ.ಶಾರದ, ಪ್ರಾಧ್ಯಾಪಕರು – +919441209548
ಡಾ. ಜಯಲಲಿತಾ, ಪ್ರಾಧ್ಯಾಪಕರು – +919959369473
ಡಾ.ಎಂ.ಎಸ್.ದುರ್ಗಾಪ್ರವೀಣ, ಸಹಾಯಕ ಪ್ರಾಧ್ಯಾಪಕರು – +919441997639




