ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನ

2 years ago

ಧಾರವಾಡ: 2024-25 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮಾ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲುಡಿಸೆಂಬರ್ 31, 2023 ಕೊನೆಯ ದಿನಾಂಕ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈ್ಟ್ http:/kea.kar.nic.in ಮತ್ತು http://kreis.kar.nic.in ಅಥವಾ ಅಪರ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 0836-2447201 ಗೆ ಸಂಪರ್ಕಿಸಬಹುದು.

Leave a Reply