ನೇಹಾ ಕುಟುಂದವರಿಗೆ ಸಾಂತ್ವನ ಹೇಳಿದ ಡಿ.ಕೆ.ಶಿವಕುಮಾರ್

2 years ago

ಬೆಂಗಳೂರು: ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ್ ಕುಟುಂಬಸ್ಥರಿಗೆ ಡಿಸಿಎಂ ಶಿವಕುಮಾರ್ ಅವರು ದೂರವಾಣಿ ಮೂಲಕ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ.

ಈ ದುರಂತದಿಂದ ನಮಗೂ ಆಘಾತವಾಗಿದೆ. ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಆಗಿರುವ ದುಃಖದಲ್ಲಿ ನಾವೂ ಭಾಗಿ. ಸರ್ಕಾರ ನಿಮ್ಮ ಜತೆಗಿದೆ. ತಪ್ಪಿತಸ್ಥರಿಗೆ ಶಿಕ್ಷೆ ಖಂಡಿತ. ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ಅವರು ಕುಟುಂಬಸ್ಥರಿಗೆ ಭರವಸೆ ನೀಡಿದ್ದಾರೆ.

Leave a Reply