ಬೆಂಗಳೂರು: ಬಿಜೆಪಿಯಿಂದ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿದ್ದು, ಈ ಕ್ಷೇತ್ರದಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಎಲ್ಲ 2,829 ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ಮಾಡಲಾಗುತ್ತಿದೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಭದ್ರತೆಗಾಗಿ ಅರೆ ಸೇನಾಪಡೆಗಳ ಏಳು ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಎಲ್ಲ 2,202 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗುವುದು ಎಂದರು.
ಮತಗಟ್ಟೆಯಲ್ಲಿನ ಪ್ರತಿ ಸೆಕೆಂಡ್ ಅವಧಿಯ ಬೆಳವಣಿಗೆಯು ವೆಬ್ ಕಾಸ್ಟಿಂಗ್ನಲ್ಲಿ ಸಿಗಲಿದೆ.


