ದಾವಣಗೆರೆ: 66/11 ಕೆ.ವಿ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್ಗಳಲ್ಲಿ ಮಹಾನಗರಪಾಲಿಕೆ ವತಿಯಿಂದ ದೀಪದ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯ ತುರ್ತು ಕಾರ್ಯವನ್ನು ನಿರ್ವಹಿಸಬೇಕಾಗಿರುವುದರಿಂದ ಮೇ 9 ರಂದು ಬೆಳಿಗ್ಗೆ 10 ರಿದ ಮಧ್ಯಾಹ್ನ 2 ಗಂಟೆಯವರೆಗೆ ಈ ಕೆಳಕಂಡ ಫೀಡರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಬಡಾವಣೆ, ಎ &ಚಿmಠಿ; ಬಿ ಬ್ಲಾಕ್, ಶಾಂತಿ ನಗರ, ಬಸವೇಶ್ವರ ಬಡಾವಣೆ, ಬಾಪೂಜಿ ನಗರ, ಮಹಾಲಕ್ಷ್ಮೀ ಬಡಾವಣೆ, ಹಾಗೂ ಸುತ್ತಮುತ್ತ ಪ್ರದೇಶಗಳು.
ಎಮ್.ಸಿ.ಸಿ.ಬಿ ಎಫ್2 ಫೀಡರ್ ವ್ಯಾಪ್ತಿಯ ಎಸ್. ಎಸ್ ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಸಿದ್ದವೀರಪ್ಪ ಬಡಾವಣೆ, ಎಂ.ಸಿ.ಸಿ ಬಿ ಬ್ಲಾಕ್, ಬಿ.ಐ.ಇ.ಟಿ ರಸ್ತೆ, ಗ್ಲಾಸ್ಹೌಸ್ ಏರಿಯಾ ಲಕ್ಷ್ಮೀ ಪ್ಲೋರ್ ಮಿಲ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು ಎಸ್. ನಿಜಲಿಂಗಪ್ಪ ಫೀಡರ್ ವ್ಯಾಪ್ತಿಯ ನಿಜಲಿಂಗಪ್ಪ ಬಡಾವಣೆ, ಯಲ್ಲಮ್ಮ ನಗರ, ವಿನೋಬನಗರ 4ನೇ ಮೇನ್, 3ನೇ ಮೇನ್, ದೇವರಾಜ್ ಅರಸ ಲೇಔಟ್ ಎ ಬ್ಲಾಕ್, ವಿನಾಯಕ ನಗರ, ಸಂಗೊಳ್ಳಿ ರಾಯಣ್ಣ ನಗರ ಹಾಗೂ ಸುತ್ತ ಮುತ್ತಲ ಪ್ರದೇಶಗಳು.
ಎಫ್-21 ಸಾಯಿ ಫೀಡರ್ ವ್ಯಾಪ್ತಿಯ ಶಾಮೂನುರ್ ರಸ್ತೆ, ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪ ಮತ್ತು ಸುತ್ತ ಮುತ್ತಲ ಪ್ರದೇಶಗಳು ಎಫ್-15 ಸ್ವಿಮ್ಮಿಂಗ್ ಪೂಲ್ ಫೀಡರ್ ಬಾಪೂಜಿ ಆಸ್ಪತ್ರೆ, ಡೆಂಟಲ್ ಕಾಲೇಜ್ ರೋಡ್. ಬಾಪೂಜಿ ಆಸ್ಪತ್ರೆ ರಸ್ತೆ, ಬಾಪೂಜಿ ಬ್ಯಾಂಕ್ ಹದಡಿ ರೋಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.




