ಬಳ್ಳಾರಿ: ಸಂಡೂರು ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಯಶವಂತನಗರದ ಸರ್ಕಾರಿ ಪರಿಶಿಷ್ಟ ಪಂಗಡ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ 1ನೇ ತರಗತಿ ಮತ್ತು 6ನೇ ತರಗತಿಗೆ ವಸತಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅರ್ಜಿಗಳನ್ನು ಯಶವಂತನಗರ ಸರ್ಕಾರಿ ಪರಿಶಿಷ್ಟ ಪಂಗಡ ವಾಲ್ಮೀಕಿ ಆಶ್ರಮ ಶಾಲೆಯಲ್ಲಿಯೇ ಪಡೆದು, ಭರ್ತಿಮಾಡಿ ಜೂ.03 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.08395-200073 ಗೆ ಸಂಪರ್ಕಿಸಬಹುದು.




