ಧಾರವಾಡ: ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದಿಂದ 2025 ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕøತಿ ಹಾಗೂ ನೂತನ ಆವಿಷ್ಕಾರಗಳಲ್ಲಿ ಉತ್ತಮ ಸಾಧನೆ ಮಾಡಿದಂತಹ 5 ವರ್ಷ ಮೇಲ್ಪಟ್ಟ 18 ವರ್ಷದೊಳಗಿನವರು ಜುಲೈ 31, 2024 ರೊಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖೆ: 0836-2233840 ಅಥವಾ ನ್ಯಾಷನಲ್ ಅವಾರ್ಡ ಪೊರ್ಟಲ್ ಆನ್ ಲೈನ್ ವೆಬ್ಸೈರಟ್ https://awards.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷಕರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




