ದಾವಣಗೆರೆ: ಪ್ರಸಕ್ತ ಸಾಲಿನ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.10,000/-ರಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕ್ರೀಡಾ ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಾಲತಾಣ https://sevasindhuservices.karnataka.gov.in ಮೂಲಕ ಆನ್ಲೈನ್ ನ್ನಲ್ಲಿ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-237480 ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.




