ದಾವಣಗೆರೆ: ದಾವಣಗೆರೆ ನಗರದಲ್ಲಿನ ವಿಕಲಾಂಗ ವ್ಯಕ್ತಿಗಳ ಸಂಯೋಜಿತ ಪ್ರಾದೇಶಿಕ ಕೇಂದ್ರ 2024-25 ಶೈಕ್ಷಣಿಕ ವರ್ಷದ ಡಿ.ಇಡಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಶ್ರವಣ ದೋಷ ಮತ್ತು ಬೌದ್ದಿಕ ಬೆಳವಣಿಗೆಯ ಅಸಾಮರ್ಥ್ಯ ಕೋರ್ಸ್, ಪ್ರತಿ ಕೋರ್ಸ್ನ0ಲ್ಲಿ 35 ಸೀಟುಗಳನ್ನು ಹೊಂದಿರುವ ಸಿಆರ್ಸಿವ ಶೇ.50ರಷ್ಟು ಅಂಕಗಳೊಂದಿಗೆ 10+2 ಅರ್ಹತಾ ಮಾನದಂಡಗಳು (ಎಸ್ಸಿು,ಎಸ್.ಟಿ, ದಿವ್ಯಾಂಗ ವ್ಯಾಕ್ತಿಗಳು, ಆರ್ಥಿಕವಾಗಿ ಹಿಂದುಳಿದ ವ್ಯಕ್ತಿಗಳು) 2 ವರ್ಷದ ಕೋರ್ಸ್, ಶುಲ್ಕ ರೂ.24000/-, ಅಂಗವಿಕಲರು ಮತ್ತು ಅವರ ಒಡಹುಟ್ಟಿದವರು, ಕುಟುಂಬದ ಸದಸ್ಯರಿಗೆ ಯಾವುದೇ ಶುಲ್ಕವಿಲ್ಲ. ಅರ್ಜಿ ಸಲ್ಲಿಸಲು ಜೂನ್ 14 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:8746043062, 8125359257 ನ್ನು ಸಂಪರ್ಕಿಸಬೇಕೆಂದು ಸಿಆರ್ಸಿ್ ನಿರ್ದೇಶಕಿ ಮೀನಾಕ್ಷಿ ತಿಳಿಸಿದ್ದಾರೆ.




