ಅರ್ಜಿ ಆಹ್ವಾನ: ಅವಧಿ ವಿಸ್ತರಣೆ

2 years ago

ಶಿವಮೊಗ್ಗ: ಶಿವಮೊಗ್ಗ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜೂನ್-15ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply