ದಾವಣಗೆರೆ: ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಗೆ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ, ನಂತರದ ಬಾಲಕರ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
- ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು: ಸಿದ್ದರಾಮಯ್ಯ
- ಅಂದು ಅನ್ನರಾಮಯ್ಯ ಇಂದು ಪ್ರಬುದ್ಧರಾಮಯ್ಯ
- ಹೈಕಮಾಂಡ್ ಭೇಟಿಗೂ ಮುನ್ನ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ‘ಉಪಹಾರ ಸಭೆ’
- ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ
- ಕನ್ನಡ ಪುಸ್ತಕ ಪ್ರಾಧಿಕಾರ ಪುಸ್ತಕಗಳನ್ನು ಉಡುಗೊರೆಯಾಗಿ ಕೊಡಲಿ
ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ.ಜಾತಿ, ಪ.ವರ್ಗ ಹಾಗೂ ಇತರೆ ವರ್ಗದ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜಾತಿ, ಆದಾಯ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಹಿಂದಿನ ತರಗತಿಯಲ್ಲಿ ಪಾಸಾದ ಅಂಕಪಟ್ಟಿಯ ಪ್ರತಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಗಳ ದೃಢೀಕೃತದೊಂದಿಗೆ ಅರ್ಜಿಯನ್ನು ಸಂಬಂಧಿಸಿದ ವಾರ್ಡನ್ ರವರಿಗೆ ಸಲ್ಲಿಸಬೇಕು.
ವೆಬ್ಸೈಟ್ ವಿಳಾಸ: https://swdservices.karnataka.gov.in/swdhmis/ ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-231413 ನ್ನು ಸಂಪರ್ಕಿಸಲು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.




