ಶಿವಮೊಗ್ಗ: ಜಿಲ್ಲೆಯ ಕಲಾವಿದರು ಅಥವಾ ಕಲಾ ತಂಡಗಳಿಗೆ ಗುರುತಿನ ಚೀಟಿಯನ್ನು ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾವಾರು ಕ್ರೋಢೀಕರಿಸುವ ದೃಷ್ಟಿಯಿಂದ ಕಲಾವಿದರು ಅಥವಾ ಕಲಾ ತಂಡಗಳ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿಯನ್ನು ನೀಡಲು ಕ್ರಮಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಆಸಕ್ತ ಕಲಾವಿದರು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಈ ಕಚೇರಿಯಿಂದ ನಿಗದಿತ ನಮೂನೆಯನ್ನು ಪಡೆದು ಭರ್ತಿ ಮಾಡಿ ಸೂಕ್ತ ದಾಖಲಾತಿಗಳೊಂದಿಗೆ ಜೂನ್ 30ರ ಒಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ. 08182 223354 ಸಂಪರ್ಕಿಸಬಹುದು.




