ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ
ಬಳ್ಳಾರಿ: ಪ್ರಸಕ್ತ ಸಾಲಿಗೆ ಬಳ್ಳಾರಿ ತಾಲ್ಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಳಗಲ್ಲು ಮತ್ತು ಬಿಐಟಿಎಂ ಹತ್ತಿರದ ಅಲ್ಲಿಪುರ ಶಾಲೆಗಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ತಿಳಿಸಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಕನ್ನಡ, ಇಂಗ್ಲೀಷ್, ಉರ್ದು, ಗಣಿತ ಮತ್ತು ಸಮಾಜ ವಿಜ್ಞಾನ ವಿಷಯಗಳಿಗೆ ಬಿ.ಎ, ಬಿ.ಇಡಿ, ಬಿ.ಎಸ್.ಸಿ, ಬಿ..ಇ.ಡಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಜೂನ್ 26ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕೊಳಗಲ್ಲು ಮತ್ತು ಬಿಐಟಿಎಂ ಹತ್ತಿರದ ಅಲ್ಲಿಪುರ ಶಾಲೆಗಳ ಪ್ರಾಂಶುಪಾಲರ ಮೊ:7353346069 ಅಥವಾ ನಗರದ ಜೋಳದರಾಶಿ ರಂಗಮಂದಿರ ಬಳಿಯ ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿಯ ದೂ:08392200125 ಇವರಿಗೆ ಸಂಪರ್ಕಿಸಬಹುದು.




