ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ :08182-255293/ 9108235132/8151093747/ 9482023412 ಗಳ ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.




