ದಾವಣಗೆರೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಹಾಗೂ ಇತರೆ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಅರಿವು ಮೂಡಿಸುವ ಮತ್ತು ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುವ ಉದ್ದೇಶದಿಂದ ತಾಲ್ಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಹಿರಿಯ ನಾಗರಿಕರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಬಹುದು.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ವಿವರ: ಹೊನ್ನಾಳಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶೈಲಜಾ ಕೆ.ಎಂ. ಮೊ.ಸಂ: 9482158005, ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಕೆ ಸುಬ್ರಮಣ್ಯಂ ಮೊ.ಸಂ: 9945738141, ಜಗಳೂರು ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಎಂ ಕೆ ಶಿವನಗೌಡ ಮೊ.ಸಂ: 9902105734 ಹರಿಹರ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಶಶಿಕಲಾ ಟಿ. ಮೊ.ಸಂ: 9945458058, ದಾವಣಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚನ್ನಪ್ಪ. ಬಿ ಮೊ.ಸಂ: 9590829024 ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.




