ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

2 years ago

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಲು HMIS ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿನಿಲಯದ ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ವೆಬ್ ಸೈಟ್: www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1,1ನೇ ಮಹಡಿ, ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು. ದೂರವಾಣಿ ಸಂಖ್ಯೆ; 080-22240449, 9480843019., ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು, ದೂರವಾಣಿ ಸಂಖ್ಯೆ: 080-28461351, 9480843051., ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್ ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು, ದೂರವಾಣಿ ಸಂಖ್ಯೆ: 080-29711096, 9480843050., ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು, ಟಿ.ಸಿ ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು, ದೂರವಾಣಿ ಸಂಖ್ಯೆ: 080-29535045, 9480843049., ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಆನೇಕಲ್, ಟಿ.ಎ.ಪಿ.ಸಿ.ಎಂ.ಎಸ್. ಬಿಲ್ಡಿಂಗ್, ಬಸ್ಟಾಂಡ್ ಹಿಂಭಾಗ, ಬೆಂಗಳೂರು, ದೂರವಾಣಿ ಸಂಖ್ಯೆ: 080-27859557, 9480843052 ಅನ್ನು ಸಂಪರ್ಕಿಸಬಹುದು.

Leave a Reply