ದಾವಣಗೆರೆ: ಹರಿಹರದಲ್ಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ 2024-25 ನೇ ಸಾಲಿನಲ್ಲಿ ಡಿಪ್ಲಮಾ ಕೋರ್ಸ್ಗಳಾದ ಡಿಪ್ಲಮಾ ಇನ್ ಟೂಲ್ & ಡೈ ಮೇಕಿಂಗ್, ಡಿಪ್ಲಮಾ ಇನ್ ಆಟೋಮೇಷನ್ & ರೊಬೊಟಿಕ್ಸ್ ಡಿಪ್ಲಮಾ ಇನ್ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಡಿಪ್ಲಮಾ ಇನ್ ಪ್ರಿಸಿಷನ್ ಮ್ಯಾನ್ಯುಪ್ಯಾಕ್ಟರಿಂಗ್ ಡಿಪ್ಲಮಾ ಕೋರ್ಸುಗಳಿಗೆ ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ವಿದ್ಯಾರ್ಥಿಗಳು ಜಿಟಿಟಿಸಿ ಹರಿಹರ ಕೇಂದ್ರಕ್ಕೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
- ಪ್ರತಾಪ್ ಸಿಂಹ ‘ದೇಶಭ್ರಷ್ಟರ’ ಪೋಸ್ಟ್ಗೆ ನೆಟ್ಟಿಗರ ಕಟು ವಿಮರ್ಶೆ
- ಹೆರಿಗೆಯಾದ ಗಂಟೆಯೊಳಗೆ ಮಗುವಿಗೆ ಎದೆಹಾಲು ನೀಡಿ: ಶಿವಾನಂದ ವಿ.ಪಿ
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ:22 ಸಿ ಮತ್ತು ಡಿ , ಕೆ.ಐ.ಎ.ಡಿ.ಬಿ ಮತ್ತು ಇಂಡಸ್ಟ್ರಿಯಲ್ ಏರಿಯಾ ಹರ್ಲಾಪುರ, ಕೆ.ಎಸ್.ಆರ್.ಟಿ.ಸಿ ಡಿಪೋ ಹತ್ತಿರ, ಹರಿಹರ ಅಥವಾ ದೂ.ಸಂಖ್ಯೆ 9845941245, 8884488202 ಗೆ ಸಂಪರ್ಕಿಸಬಹುದು.



