ಅಣಬೆ ಬೇಸಾಯ ತರಬೇತಿ

2 years ago

ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ ಜೈವಿಕ ಕೇಂದ್ರ ಹುಳಿಮಾವು, ಬನ್ನೇರಘಟ್ಟ ರಸ್ತೆ, ಬೆಂಗಳೂರು ಇಲ್ಲಿ ಜುಲೈ 06 ರಂದು “ಅಣಬೆ ಬೇಸಾಯ” (Production Technology of Mushroom) ಬಗ್ಗೆ ನಗರವಾಸಿಗಳಿಗೆ/ ರೈತರಿಗೆ / ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವರು ರೂ.250 ಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರುರವರ ಕಚೇರಿಯಲ್ಲಿ ತರಬೇತಿಯ ದಿನದಂದು ಪಾವತಿಸಿ ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9449833153, 9066764248, 7892618755 ಅಥವಾ ಇ-ಮೇಲ್: sadh.co23@gmail.com ಅಥವಾ jaivikakendra.hulimavu@gmail.com ಮೂಲಕ ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply