ಶಿವಮೊಗ್ಗ: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯವರು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ಇಲ್ಲಿ ‘ಎಐಟಿಟಿ- ಎಸ್ಸಿರಪಿ/ಟಿಎಸ್ಪಿಕ ಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ನಿರುದ್ಯೋಗ ಯುವಕ/ಯುವತಿಯರಿಗೆ ಉಚಿತವಾಗಿ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದ್ಧಾರೆ.
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
ಐಟಿಐ ಆದವರಿಗೆ ಸಿಎನ್ಸಿ. ಆಪರೇಟರ್-ವರ್ಟಿಕಲ್ ಮಷಿನ್ನಿಂಗ್ ಸೆಂಟರ್ 4 ತಿಂಗಳ ತರಬೇತಿ, ಡಿಪ್ಲೊಮ/ಬಿಇ ಆದವರಿಗೆ ಸಿಎನ್ಸಿಟ ಪ್ರೊಗ್ರಾಮರ್/ಪ್ರೊ-ಇ/ಆಟೋಕ್ಯಾಡ್ 4 ತಿಂಗಳ ತರಬೇತಿ, ಎಸ್ಎಲಸ್ಎಬಲ್ಸಿಿ ಆದವರಿಗೆ 4 ತಿಂಗಳ ಮಿಲ್ಲರ್/ಟರ್ನರ್ ಮತ್ತು 12 ತಿಂಗಳ ಅವಧಿಯ ಟೂಲ್ ರೂಂ ಮಷಿನಿಸ್ಟ್ ತರಬೇತಿಯನ್ನು ನೀಡಲಾಗುವುದು.
ತರಬೇತಿ ಅವಧಿಯಲ್ಲಿ ರೂ.2500 ಪ್ರತಿ ತಿಂಗಳು ಶಿಷ್ಯವೇತನ ನೀಡಲಾಗುವುದು. ಆಸಕ್ತ ಅರ್ಹ ಅಭ್ಯರ್ಥಿಗಳು ತಮ್ಮ ವಯಸ್ಸು, ವಿದ್ಯಾರ್ಹತೆ ದಾಖಲಾತಿಗಳು ಹಾಗೂ ವೈಯಕ್ತಿಕ ವಿವರಗಳೊಮದಿಗೆ ಜುಲೈ 27 ರೊಳಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ ಸಿಎ-38, ನಿದಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ, ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ದೂ.ಸಂ: 08182-246054, ಮೊ.ಸಂ 9448307027, 9449286543 ನ್ನು ಸಂಪರ್ಕಿಸಬಹುದು.




