ಶಿವಮೊಗ್ಗ: ಶಿವಮೊಗ್ಗ ಕಂದಾಯ ಉಪವಿಭಾಗ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ಸಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿರುವ ಇಬ್ಬರು ಪರಿಶಿಷ್ಟ ಜಾತಿಯ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಅರ್ಜಿ ಆಹ್ವಾನಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಆಸಕ್ತರು ಅರ್ಜಿಗಾಗಿ ಸಮಾಜ ಕಲ್ಯಾಣ ಇಲಾಖೆ, ಮಹಾದೇವಿ ಟಾಕೀಸ್ ಎದುರು, ಬಿ.ಹೆಚ್.ರಸ್ತೆ, ವಿದ್ಯಾನಗರ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು.26 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ 9480843194 /08182-240512 ಸಂಪರ್ಕಿಸಬಹುದು.




