ಬಳ್ಳಾರಿ: ಕುರೇಕುಪ್ಪ ಪುರಸಭೆ ವತಿಯಿಂದ ಪ್ರಸಕ್ತ ಸಾಲಿನ ಎಸ್ಎಫ್ಸಿ ಮುಕ್ತನಿಧಿ ಯೋಜನೆಯಡಿ ವೈಯಕ್ತಿಕ ಸೌಲಭ್ಯಕ್ಕಾಗಿ ಕಾಯ್ದಿರಿಸಿದ ಅನುದಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಬಿ.ಇ, ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್, ಡೆಸ್ಕ್ಟಾಪ್ ಕಂಪ್ಯೂಟರ್ ಖರೀದಿಸಲು ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅಭ್ಯರ್ಥಿಗಳು ಕುರೇಕುಪ್ಪ ಪುರಸಭೆ ವ್ಯಾಪ್ತಿಯವರಾಗಿರಬೇಕು. ಅಗತ್ಯ ದಾಖಲೆಗಳೊಂದಿಗೆ ಆ.07 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕುರೇಕುಪ್ಪ ಪುರಸಭೆ ಕಾರ್ಯಾಲಯ ಅಥವಾ ದೂ.08395-250970 ಗೆ ಸಂಪರ್ಕಿಸಬಹುದು.




