ಬೆಂಗಳೂರು: ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 2025ನೇ ಜುಲೈ ಅಧಿವೇಶನದ 8 ನೇ ತರಗತಿಗೆ ಪ್ರವೇಶ ಬಯಸುವ ರಾಜ್ಯದ 11.6 ವರ್ಷದಿಂದ 13 ವರ್ಷದೊಳಗಿರುವ ಮಾನ್ಯತೆ ಪಡೆದ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1 ರಂದು ನಡೆಸಲಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಗಳಲ್ಲಿ ಸೆಪ್ಟೆಂಬರ್ 30 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು – 560025 ಇವರಿಗೆ ಸಲ್ಲಿಸಬೇಕು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಕಚೇರಿಯ ದೂರವಾಣಿ ಸಂಖ್ಯೆ : 080-25589459 ಹಾಗೂ ಜಾಲತಾಣ www.rimc.gov.in ಯನ್ನು ಸಂಪರ್ಕಿಸಬಹುದು.




