ದಾವಣಗೆರೆ: ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ನೀಡಲು ಕ್ರೀಡಾ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 10 ರೊಳಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ, ಸ್ಟೇಡಿಯಂ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ಸಹಾಯಕ ನಿರ್ದೇಶಕರಾದ ಜಯಲಕ್ಷ್ಮಿಬಾಯಿ ತಿಳಿಸಿದ್ದಾರೆ.




