ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಹೊಲಿಗೆ ತರಬೇತಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಸಮುದಾಯಕ್ಕೆ ಸೇರಿದ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಖರೀದಿಸಿ ವಿತರಿಸುವ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಆಸಕ್ತರು ಮಹಾನಗರಪಾಲಿಕೆಯ ವೆಬ್ಸೈಟ್ ಗೆ www.davanagerecity.gov.in ಮೂಲಕ ಅಥವಾ ಕಚೇರಿಗೆ ಖುದ್ದು ಭೇಟಿ ನೀಡಿ ಎಲ್ಲಾ ದಾಖಲೆಗಳೊಂದಿಗೆ ಸೆ.26 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಶಾಖೆ, ಮಹಾನಗರಪಾಲಿಕೆ, ದಾವಣಗೆರೆ (ಹಳೇ ಕಂದಾಯ ಶಾಖೆ ಕಟ್ಟಡ) ಇಲ್ಲಿ ಸಂಪರ್ಕಿಸಬಹುದು.




