ದಾವಣಗೆರೆ: ದಾವಣಗೆರೆ ಜಿಲ್ಲಾ ವ್ಯಾಪ್ತಿಯ ಚನ್ನಗಿರಿ ತಾಲ್ಲೂಕು ರಾಜಗೊಂಡನಹಳ್ಳಿ ಗ್ರಾಮ ಪಂಚಾಯಿತಿ ಮತ್ತು ಹರಿಹರ ತಾಲ್ಲೂಕು ಕೊಂಡಜ್ಜಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿಯಿರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಯ ನೇಮಕಾತಿ ಅಧಿಸೂಚನೆಯನ್ನು ಆಡಳಿತಾತ್ಮಕ ಕಾರಣಗಳಿಂದ ಹಿಂಪಡೆಯಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಜೂನ್ 27 ರಂದು ಜಿಲ್ಲಾ ಪಂಚಾಯತ್ ಕಚೇರಿಯಿಂದ ಹೊರಡಿಸಲಾದ ಅಧಿಸೂಚನೆಯಲ್ಲಿನ ಷರತ್ತುಗಳು ಯಥಾ ರೀತಿ ಮುಂದುವರೆಯುತ್ತವೆ ಎಂದು ಜಿ.ಪಂ ಉಪಕಾರ್ಯದರ್ಶಿ ಹಾಗೂ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ ಸಮಿತಿಯ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.




