ದಾವಣಗೆರೆ: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸೇವಾಸಿಂಧು ಪೋರ್ಟಲ್ ಮೂಲಕ ಅಕ್ಟೋಬರ್ 30 ರೊಳಗಾಗಿ ಸಲ್ಲಿಸಿ, ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳನ್ನು ಜಿಲ್ಲಾ ಸಂಯೋಜಕರು, ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕಾ ನಿಗಮ, ದಾವಣಗೆರೆ ಇಲ್ಲಿಗೆ ಸಲ್ಲಿಸಲು ಹಾಗೂ ಮೊ.ಸಂ:9845801361, 8105976617 ನ್ನು ಸಂಪರ್ಕಿಸಲು ತಿಳಿಸಲಾಗಿದೆ.




