ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪರವಾನಗಿ ಪಡೆಯದೇ ಕಟ್ಟಡ ನಿರ್ಮಾಣವಾಗುತ್ತಿರುವುದು ಕಂಡು ಬಂದಿದ್ದು, ಅನಧಿಕೃತ, ಅಕ್ರಮ ಕಟ್ಟಡ ನಿರ್ಮಾಣ ಕಾಮಗಾರಿ ಕಂಡುಬಂದಲ್ಲಿ ಕಟ್ಟಡ ನಿರ್ಮಾಣದ ಸಾಮಾಗ್ರಿಗಳನ್ನು ವಶಪಡಿಸಿಕೊಂಡು ಕೆ.ಎಂ.ಸಿ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಆನ್‍ಲೈನ್ ತಂತ್ರಾಂಶದಲ್ಲಿ ಕಟ್ಟಡ ಪರವಾನಿಗೆ ಅರ್ಜಿಗಳನ್ನು ಸ್ವೀಕರಿಸಿ ನಿಯಮಾನುಸಾರವಾಗಿ ಕಟ್ಟಡ ಪರವಾನಿಗೆ ನೀಡಲು ಕ್ರಮವಹಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪಾಲಿಕೆಯ ನಗರ ಯೋಜನಾ ಶಾಖೆ ಸಂಪರ್ಕಿಸಲು ತಿಳಿಸಿದ್ದಾರೆ.




