ಬೇಲೆಕೇರಿ ಅದಿರು ಕಳ್ಳತನ ಪ್ರಕರಣದಲ್ಲಿ ಭ್ರಷ್ಟ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅದಿರು ಲೂಟಿಕೋರ ಶಾಸಕ ಸತೀಶ್ ಸೈಲ್ ವಿರುದ್ಧದ 6 ಪ್ರಕರಣಗಳಲ್ಲೂ ಶಿಕ್ಷೆ ವಿಧಿಸಿ ಅಂತಿಮ ಆದೇಶ ಹೊರಡಿಸಿರುವ ಕೋರ್ಟ್, ಒಟ್ಟು 44 ಕೋಟಿಗೂ ಹೆಚ್ಚು ದಂಡ ವಿಧಿಸಿದೆ.
ನಿಯಮಗಳ ಪ್ರಕಾರ 2 ವರ್ಷಗಳಿಗಿಂತ ಹೆಚ್ಚಿನ ಜೈಲು ಶಿಕ್ಷೆಯಾದರೆ ಸತೀಶ್ ಸೈಲ್ ಶಾಸಕ ಸ್ಥಾನವು ಅನರ್ಹಗೊಳ್ಳಲಿದೆ.
ಭ್ರಷ್ಟ Indian National Congress – Karnataka ಪಕ್ಷವು ಗಣಿ ಹಗರಣದ ವಿರುದ್ಧ ಬೆಂಗಳೂರಿನಿಂದ-ಬಳ್ಳಾರಿ ವರೆಗೂ ಪಾದಯಾತ್ರೆ ಮಾಡಿತ್ತು. ಅಂದು ವೀರಾವೇಶದಿಂದ ಪಾದಯಾತ್ರೆ ಮಾಡಿದ್ದ Siddaramaiah ಅದ್ಯವಾ ಮುಖ ಇಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತಾಡುತ್ತೀರಿ..?
ಭ್ರಷ್ಟಾಚಾರಂ ಕಾಂಗ್ರೆಸ್ ಲಕ್ಷಣಂ !
ಮುಡಾ ಹಗರಣದಲ್ಲಿ 420, A1 ಆರೋಪಿಯಾಗಿರುವ ಭ್ರಷ್ಟ ಸಿದ್ದರಾಮಯ್ಯ ಕೂಡ ಜೈಲಿಗೆ ಹೋಗುವುದು ಖಂಡಿತ. ಹಲವು ಹಗರಣಗಳಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ನಾಯಕರು ಸಾಲು ಸಾಲಾಗಿ ಕಾರಾಗೃಹ ಸೇರುವ ದಿನಗಳು ದೂರವಿಲ್ಲ.
– ಜೆಡಿಎಸ್




