ಕೈಮಗ್ಗ ಮತ್ತು ಜವಳಿ ಇಲಾಖೆ
ಧಾರವಾಡ: 2024-25ನೇ ಸಾಲಿನ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ, ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿ ಸಣ್ಣ (ಎಸ್ಎಮ್ಇ) ಘಟಕಗಳ ಸ್ಥಾಪನೆಗೆ ಸಹಾಯಧನ ಯೋಜನೆಯಡಿ ಹೊಸ ಜವಳಿ ಘಟಕ ಸ್ಥಾಪನೆಗೆ ಅರ್ಹ ಆಸಕ್ತಿವುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸ್ತಕರು ನವೆಂಬರ 21, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2448834 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




