ಕರ್ನಾಟಕ ವಿಶ್ವವಿದ್ಯಾಲಯ: ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
- ಹಾರಿಕಾ ಮಂಜುನಾಥ್ ವಿದೇಶಿ ವಿಶ್ವವಿದ್ಯಾಲಯಗಳಿಂದ ಡಿಗ್ರಿ ಪಡೆದಿದ್ದಾರೆಯೇ?
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
ಧಾರವಾಡ: 2024-25 ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಉಳಿದ ಸೀಟುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಯಾವುದೇ ಸ್ನಾತಕ ಪದವಿ ಹೊಂದಿದ ಆಸಕ್ತರು ಅರ್ಜಿಯನ್ನು ಕರ್ನಾಟಕ ವಿಶ್ವವಿದ್ಯಾಲಯದ ಜಾಲತಾಣ www.kud.ac.in ದಿಂದ ಡೌನ್ಲೋಡ್ ಮಾಡಿಕೊಂಡು ಡಿಸೆಂಬರ 3, 2024 ರೊಳಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಕವಿವಿ ಪತ್ರಿಕೋಧ್ಯಮ ವಿಭಾಗದಲ್ಲಿ ಸಲ್ಲಿಸಬಹುದು.
ಪ್ರವೇಶ ಪರೀಕ್ಷೆಯನ್ನು ಡಿಸೆಂಬರ್ 5, 2024 ರಂದು 11.30 ಗಂಟೆಗೆ ಪತ್ರಿಕೋದ್ಯಮ ವಿಭಾಗದಲ್ಲಿ ಜರುಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9481013993 ಗೆ ಸಂಪರ್ಕಿಸಬಹುದು.




