“ನ್ಯಾಯಾಲಯದ ಮಾತನ್ನೂ ಕೇಳುವುದಿಲ್ಲ. ಸಂಸತ್ತು ನಿಮ್ಮದಾದರೆ, ಬೀದಿಗಳು ನಮ್ಮದು” ಎಂದು ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಮಾತುಗಳನ್ನು ಆಡಿರೋ ಮೌಲಾನಾ ಅಬು ತಾಲಿಬ್ ರೆಹಮಾನಿ ಅವರ ಮೇಲೆ FIR ಯಾವಾಗ ಹಾಕುತ್ತೀರಿ ಸಿಎಂ @siddaramaiah ಹಾಗು ಡಿಸಿಎಂ @DKShivakumar ಅವರೇ?
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಒಬ್ಬ ಹಿಂದೂ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ, ಬಹಿರಂಗ ಕ್ಷಮೆ ಕೇಳಿದ ಮೇಲೂ ಅವರ ಮೇಲೆ FIR ಹಾಕಿ ವಿಚಾರಣೆಗೆ ಕರೆಯುವ ಕಾಂಗ್ರೆಸ್ ಸರ್ಕಾರಕ್ಕೆ, ಸಂವಿಧಾನ, ನ್ಯಾಯಾಲಯದ ಘನತೆ ಎಲ್ಲವನ್ನೂ ಗಾಳಿಗೆ ತೂರಿ ಪ್ರಚೋದನಕಾರಿ ಭಾಷಣ ಮಾಡುವ ಮುಸ್ಲಿಂ ಮತಾಂಧರು ನಿಮ್ಮ ಕಣ್ಣಿಗೆ ಕಾಣುವುದಿಲ್ಲ ಅಲ್ಲವೇ?
@INCKarnataka ಪಕ್ಷದ ಓಲೈಕೆ ರಾಜಕಾರಣವೇ ಅದಕ್ಕೆ ಮುಳುವಾಗಲಿದೆ. ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಅಡ್ರೆಸ್ ಇಲ್ಲದಂತಾಗಿರುವ ಹಿಂದೂ ವಿರೋಧ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲೂ ನಿರ್ನಾಮ ಆಗುವ ದಿನ ಬಹಳ ದೂರವಿಲ್ಲ.
– ಆರ್ ಅಶೋಕ್, ವಿಪಕ್ಷ ನಾಯಕ



