ದಾವಣಗೆರೆ: ದಾವಣಗೆರೆ ಮತ್ತು ಹರಿಹರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 30 ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕಚೇರಿಯಲ್ಲಿ ಅರ್ಜಿಯನ್ನು ಪಡೆದು 13, ಜನವರಿ 2025 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ದಾವಣಗೆರೆ ದೂ.ಸಂ:08192-264056 ನ್ನು ಸಂಪರ್ಕಿಸಬಹುದು.




