ಬೆಂಗಳೂರು: ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ (ರುಡ್ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123 ಇಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗೆ ಅರ್ಹ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ರುಡ್ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
22 ರಿಂದ 30 ವಯೋಮಾನದ ಯುವಕ/ಯುವತಿಯರು ಅರ್ಜಿಗಳನ್ನು ಸಲ್ಲಿಸಬಹುದು. M.A. in Psychology/ M.A. in Journalism/ M.A. in Rural Development/ M.A. in Sociology/ M.Com/ B.Sc in Agriculture and allied subjects, /MSW /BBM /B.A. /B.Sc with B.Ed. ಅಥವಾ M.Ed. ವಿದ್ಯಾರ್ಹತೆಯನ್ನು ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ : rudsetinlm@gmail.com ಮುಖಾಂತರ ಡಿಸೆಂಬರ್ 28 ರೊಳಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9113880324 ಅಥವಾ 9686172444 ಗೆ ಸಂಪರ್ಕಿಸಬಹುದು.




