ಕಾಂಗ್ರೆಸ್ ಸರ್ಕಾರದಲ್ಲಿ ಅಕ್ಷರಶಃ ರೌಡಿಗಳ ರಾಜ್ಯವಾಗಿದೆ ಕರ್ನಾಟಕ
ಸಿಎಂ Siddaramaiah ನವರೇ, ಬಂಧನವಾಗಿ ಪೊಲೀಸ್ ವಶದಲ್ಲಿರುವ ಒಬ್ಬ ಪರಿಷತ್ ಸದಸ್ಯನಿಗೆ ತಮ್ಮ ಸರ್ಕಾರ ರಕ್ಷಣೆ ಕೊಡಲು ಆಗುತ್ತಿಲ್ಲ ಅಂದಮೇಲೆ ನಿಮ್ಮ ಸರ್ಕಾರವನ್ನು ರೌಡಿಗಳು, ಗೂಂಡಾಗಳು ಹೈಜಾಕ್ ಮಾಡಿರಬೇಕು ಅಥವಾ ಸರ್ಕಾರದ ಭಾಗವಾಗಿರುವವರೇ ರೌಡಿಗಳು, ಗೂಂಡಾಗಳಾಗಿರಬೇಕು.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ದೇಶದ್ರೋಹಿಗಳು ಯಾವುದೇ ಕಾನೂನು ಕ್ರಮವಿಲ್ಲದೆ ಹೊರಗಿದ್ದಾರೆ. ಆ ದೇಶದ್ರೋಹಿಗಳನ್ನ ಸಮರ್ಥನೆ ಮಾಡಿಕೊಂಡು, ಸುದ್ದಿ ಬಿತ್ತರಿಸಿದ ಮಾಧ್ಯಮಗಳ ಮೇಲೆ ಹೌಹಾರಿದವರು ಇನ್ನೂ ರಾಜಾರೋಷವಾಗಿ ಮಂತ್ರಿಗಳಾಗಿ ಗೂಟದ ಕಾರಿನಲ್ಲಿ ಓಡಾಡುತ್ತಿದ್ದಾರೆ.
ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎರಡನೇ ವಿಭಾಗದ ಸಹಾಯಕ (ಎಸ್ಡಿಎ) ರುದ್ರೇಶ್ ಯಾದವಣ್ಣನವರ್ ಅವರ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪಿಎ ವಿರುದ್ಧ ದೂರಿದೆ. ಆ ತನಿಖೆ ಎಲ್ಲಿವರೆಗೆ ಬಂತು. ಎಷ್ಟು ಜನರ ಬಂಧನವಾಗಿದೆ?
ನಾಚಿಕೆ ಆಗಬೇಕು ಈ ಗೂಂಡಾಗಳ, ರೌಡಿಗಳ ಕಾಂಗ್ರೆಸ್ ಸರ್ಕಾರಕ್ಕೆ.
– ಆರ್ ಅಶೋಕ್, ವಿಧಾನಸಭೆ ವಿಪಕ್ಷ ನಾಯಕ


