ದಾವಣಗೆರೆ: ಯುವ ಜನರನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಡಿ.22 ರಂದು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಇಲ್ಲಿ ಪೋಷಕರಿಗೆ ಎರಡು ಗಂಟೆಗಳ ವಿಶೇಷ ಕಾರ್ಯಗಾರವನ್ನು ಆಯೋಜಿಸಲಾಗಿದೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-222059, 9008343253 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.




