ಪಂಚಮಸಾಲಿಗಳ ಮೇಲೆ ಲಾಠಿ ಪ್ರಹಾರ!
ಪೊಲೀಸರಿಗೆ ಬಹುಮಾನವಾಗಿ 10 ಸಾವಿರ!!
ಹಿಂದೂ ವಿರೋಧಿ Indian National Congress – Karnataka ಸರ್ಕಾರಕ್ಕೆ ಧಿಕ್ಕಾರ..
ಬೆಳಗಾವಿಯ ಸುವರ್ಣಸೌಧದ ಬಳಿ ಮೀಸಲಾತಿಗಾಗಿ ನಡೆಯುತ್ತಿದ್ದ ಪಂಚಮಸಾಲಿಗಳ ಹೋರಾಟವನ್ನು ಹತ್ತಿಕ್ಕಲು ಕಾಂಗ್ರೆಸ್ ಸರ್ಕಾರ ಲಾಠಿಚಾರ್ಚ್ ಮಾಡಿಸಿ, ಸರ್ವಾಧಿಕಾರಿಯಂತೆ ವರ್ತಿಸಿತ್ತು.
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
ಪಂಚಮಸಾಲಿ ಹೋರಾಟಗಾರರನ್ನು ಅಟ್ಟಾಡಿಸಿ ಹೊಡೆದು ರಕ್ತ ಹರಿಸಿದ್ದ ಪೊಲೀಸರಿಗೆ ಬಹುಮಾನ ಘೋಷಿಸಿದೆ Siddaramaiah ಹಿಟ್ಲರ್ ಸರ್ಕಾರ!
ಪ್ರತಿಭಟನಾಕಾರರ ಮೇಲೆ ಭರ್ಜರಿಯಾಗಿ ಲಾಠಿ ಬೀಸಿದ್ದಕ್ಕೆ ಬೆಳಗಾವಿ ನಗರದ ಪೊಲೀಸ್ ಇನ್ಸ್ ಪೆಕ್ಟರ್ ಬಿ.ಆರ್.ಗಡ್ಡೇಕರ ಅವರಿಗೆ ಉತ್ತಮ ಕರ್ತವ್ಯ ನಿರ್ವಹಣೆ ಹೆಸರಲ್ಲಿ ₹10,000 ಬಹುಮಾನ ನೀಡಲಾಗಿದೆ.

ಆಕಸ್ಮಿಕ ಗೃಹಮಂತ್ರಿಗಳೇ DR. G Parameshwara ಅವರೇ ಪಂಚಮಸಾಲಿಗಳ ಮೇಲೆ ಅಮಾನುಷವಾಗಿ ಲಾಠಿಚಾರ್ಚ್ ಮಾಡಿಸಿದಿರಿ. ಜತೆಗೆ ಕಾಂಗ್ರೆಸ್ ಬೆಂಬಲಿತ ಗೂಂಡಾಗಳು ಸುವರ್ಣಸೌಧದೊಳಕ್ಕೆ ನುಗ್ಗಿ ಓರ್ವ ವಿಧಾನ ಪರಿಷತ್ ಸದಸ್ಯನ ಕೊಲೆಗೆ ಯತ್ನಿಸಿದ್ದಾರೆ. ಇದು ನಿಮ್ಮ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವೋ? ಅಥವಾ ನಿಮ್ಮ ಇಲಾಖೆಯ ಪೊಲೀಸರ ಭದ್ರತಾ ವೈಫಲ್ಯವೋ?
ಯಾರನ್ನು ಮೆಚ್ವಿಸಲು, ಖುಷಿಪಡಿಸಲು ಪೊಲೀಸರಿಗೆ ಬಹುಮಾನ?
– ಜೆಡಿಎಸ್



