ವಿವಿಧ ನಿಗಮಗಳ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ

2 years ago

ದಾವಣಗೆರೆ: ಪ್ರಸಕ್ತ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ನಿಗಮಗಳ ಫಲಾನುಭವಿಗಳನ್ನು ಆಯ್ಕೆ ಮಾಡಲು ಡಿ.27 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯ್ಕೆ ಸಮಿತಿ ಸಭೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ.ಬಿ.ಇಟ್ನಾಳ್  ಇವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Leave a Reply