ಧಾರವಾಡ: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಎ.ಹನುಮಂತಪ್ಪ ಮತ್ತು ಎಮ್.ರೇಣುಕಾ ದಂಪತಿಯ ಪುತ್ರಿ ನಯನಾ ಎಚ್.ಎ ಅವರು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ-2025 ರಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಲು ಅಖಿಲ ಭಾರತ ಕರ್ತವ್ಯ ಪಥದಲ್ಲಿ ಆಯ್ಕೆಯಾಗಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಪ್ರಸ್ತುತ ಧಾರವಾಡದ ಕರ್ನಾಟಕ ಕಲಾ ಕಾಲೇಜಿನಲ್ಲಿ ಪದವಿ ಪಡೆಯುತ್ತಿದ್ದಾರೆ ಮತ್ತು 2/24 ಎನ್‍ಸಿಸಿ ಬೆಟಾಲಿಯನ್‍ನೊಂದಿಗೆ ಸಂಯೋಜಿತರಾಗಿದ್ದಾರೆ.
ನಯನಾ ಎಚ್.ಎ ಅವರಿಗೆ 1 ನೇ ವರ್ಷದ ಎನ್‍ಸಿಸಿಯಿಂದ ಮತ್ತು ಇಲ್ಲಿಯವರೆಗೆ ANO ಕ್ಯಾಪ್ಟನ್ ವಾಯ್. ಎಸ್.ರಾವುತ್ ಸರ್ ಹೆಚ್ಚು ಪ್ರೋತ್ಸಾಹ ಮತ್ತು ಬೆಂಬಲ ನೀಡಿದ್ದಾರೆ ಮತ್ತು ಮಾಜಿ RDC ಕೆಡೆಟ್ ವಿನಾಯಕ್ ಹತ್ತೂರೆ ಹಿರಿಯರಿಂದ ಮಾರ್ಗದರ್ಶನ ಪಡೆದಿದ್ದಾರೆ.




