ಚಿತ್ರದುರ್ಗ: ಜಿಲ್ಲೆಯ ಜವಾಹರ್ ನವೋದಯ ವಿದ್ಯಾಲಯ 2025-26ನೇ ಸಾಲಿಗೆ ಪ್ರವೇಶ ಪರೀಕ್ಷೆಯು ಇದೇ ಜ.18ರಂದು ಬೆಳಿಗ್ಗೆ 11ಕ್ಕೆ ಜಿಲ್ಲೆಯ ಆಯಾ ತಾಲ್ಲೂಕಿನಲ್ಲಿ ನಿಗಧಿಪಡಿಸಿದ ಪರೀಕ್ಷೆ ಕೇಂದ್ರದಲ್ಲಿ ನಡೆಯಲಿದೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಪೋಷಕರು https://cbseitms.rcil.gov.in/nvs/AdminCard/AdomCard ಈ ವೆಬ್ಸೈಟ್ನಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪತ್ರದಲ್ಲಿ ನಮೂದಿಸಿದ ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಪರೀಕ್ಷೆಗೆ ತಪ್ಪದೇ ಹಾಜರಾಗಬೇಕು ಎಂದು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.




