ಬಳ್ಳಾರಿ: ಜಿಪಂ ಗ್ರಾಮೀಣ ಕೈಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ವೃತ್ತಿನಿರತ ಕುಶಲ ಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಭಾಗದ ವೃತ್ತಿನಿರತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಉಚಿತವಾಗಿ 192 ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಅರ್ಜಿಗಳನ್ನು ಆನ್‌ಲೈನ್ ವೆಬ್‌ಸೈಟ್ ballari.nic.in ಗೆ ಭೇಟಿ ನೀಡಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 06 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಬಳ್ಳಾರಿ-ಮೊ.9035547140, ಸಂಡೂರು-ಮೊ.9844200579, ಜಿಪಂ ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕರ ಮೊ.9901313417 ಗೆ ಸಂಪರ್ಕಿಸಬಹುದು.




