ಅಮೇರಿಕಾ ಅಲ್ಲಿನ ಭಾರತೀಯರನ್ನು ಸೇನಾ ವಿಮಾನದ ಮೂಲಕ ಸಂಕೋಲೆಯಲ್ಲಿ ಬಂಧಿಸಿ ಭಾರತಕ್ಕೆ ಹಿಂದಕ್ಕೆ ಕಳುಹಿಸಿದೆ. ಇದು ಪ್ರತಿಯೊಬ್ಬ ಭಾರತೀಯ ಮತ್ತು ಭಾರತ ದೇಶಕ್ಕೆ ಮಾಡಿದ ಅವಮಾನ.
- ಎಲ್ಇಡಿ ಬೀದಿ ದೀಪ ಯೋಜನೆ ಅನುಷ್ಠಾನಗೊಂಡರೆ ಶೇ.61.01 ರಷ್ಟು ವಿದ್ಯುತ್ ಉಳಿತಾಯ: ಕೃಷ್ಣ ಬೈರೇಗೌಡ
- ಋಗ್ವೇದದ ಮಹತ್ವ ಮತ್ತು ಅಪೌರುಷೇಯ ತತ್ವದ ವಿಶ್ಲೇಷಣೆ
- ಸುರೇಶ್ ಕುಮಾರ್ ರಿಂದ ಕಾಂಗ್ರೆಸ್ ವಿರುದ್ದ ‘ಸಂವಿಧಾನಿಕ’ ಪೊಳ್ಳು ವಾದ !
- ಬುದ್ಧಿಜೀವಿ ನಟ ಎಂದು ಕರೆಯಲ್ಪಡುವ ಅನಂತನಾಗ್ ಅವರೊಂದಿಗಿನ ಒಂದು ಪ್ರಸಂಗ
- ಆರ್ಎಸ್ಎಸ್ ಮುಖ್ಯಸ್ಥರ ಪ್ರಕಾರ ಹಿಂದೂಗಳ ವಿಧಗಳು
ಅಮೆರಿಕಾ ಭಾರತೀಯರನ್ನು ಗಡೀಪಾರು ಮಾಡಿರುವ ಬಗ್ಗೆ ಹಾಗೂ ನಮ್ಮ ನೆಲದಲ್ಲಿ ಮಿಲಿಟರಿ ವಿಮಾನವನ್ನು ಇಳಿಸುವ ಬದಲು ಗೌರವದಿಂದ ಭಾರತೀಯರನ್ನು ಮರಳಿ ಕರೆತರಲು ನಮ್ಮದೇ ವಿಮಾನವನ್ನು ಏಕೆ ಕಳುಹಿಸಲಿಲ್ಲ ಎಂಬ ಬಗ್ಗೆ ಮೋದಿ ಸರ್ಕಾರ ಭಾರತೀಯರಿಗೆ ಸ್ಪಷ್ಟನೆ ನೀಡಬೇಕು.
ಅಮೇರಿಕಾ ಸರ್ಕಾರ ಭಾರತೀಯ ನಾಗರಿಕರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದರೂ ಪ್ರಧಾನಿ ಮೋದಿಯವರು ಮೌನವಾಗಿರುವುದನ್ನು ಕಾಂಗ್ರೆಸ್ ಪಕ್ಷ ಹಾಗೂ INDIA ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ.
– ರಾಹುಲ್ ಗಾಂಧಿ, ಲೋಕಸಭೆ ವಿಪಕ್ಷ ನಾಯಕ




