ಬಳ್ಳಾರಿ: ಲಿಡ್ಕರ್ ವತಿಯಿಂದ ನಗರದ ಬುಡಾ ಕಾಂಪ್ಲೆಕ್ಸ್ ನ ಶಾಪ್ ನಂ.24 ರ ಲಿಡ್ಕರ್ ಲೆದರ್ ಎಂಪೋರಿಯಮ್ ಮಳಿಗೆಯಲ್ಲಿ ಲಿಡ್ಕರ್ ನ ಎಲ್ಲಾ ಚರ್ಮವಸ್ತುಗಳನ್ನು ಶೇ.20 ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಲಿಡ್ಕರ್ ನ ಜಿಲ್ಲಾ ವ್ಯವಸ್ಥಾಪಕ ಟಿ.ಸಂಜೀವಪ್ಪ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮಾರ್ಚ್ 23 ರವರೆಗೆ ಎಲ್ಲಾ ಚರ್ಮವಸ್ತುಗಳಿಗೂ ಶೇ.20 ರಷ್ಟು ರಿಯಾಯಿತಿ ನೀಡಲಾಗುವುದು. ಸಾರ್ವಜನಿಕರು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರ ವರೆಗೆ ಮತ್ತು ಸಂಜೆ 4 ರಿಂದ 8 ಗಂಟೆಯವರೆಗೆ ಭೇಟಿ ನೀಡಬಹುದು.
ಮಾಹಿತಿಗಾಗಿ ದೂ.08392271741, ಮೊ.7676591259 ಗೆ ಸಂಪರ್ಕಿಸಬಹುದು.




