ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಪ್ರಾದೇಶಿಕ ಕೇಂದ್ರ ಶಿವಮೊಗ್ಗ ಇಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯಲ್ಲಿ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಈಗಾಗಲೇ ಪ್ರಾರಂಭವಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಆಲ್ಕೊಳ ವೃತ್ತ ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರ ಶಿವಮೊಗದಲ್ಲಿ ಪ್ರತಿ ಭಾನುವಾರ ಹಾಗೂ ಎಲ್ಲಾ ಹಬ್ಬಗಳು ಸೇರಿದಂತೆ ಹಾಗೂ ಸರ್ಕಾರಿ ರಜೆ ದಿನಗಳಂದು ಕಛೇರಿ ತೆರೆದಿದ್ದು ಪ್ರವೇಶಾತಿಯನ್ನು ಪಡೆದುಕೊಳ್ಳಲಾಗುವುದು ಎಂದು ಕರಾಮುವಿ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.




