ಬೆಂಗಳೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಂಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಮೇ 05 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಏಪ್ರಿಲ್ 19 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9380220884, 9380162041, 9740982585 ಅನ್ನು ಸಂಪರ್ಕಿಸಬಹುದು.




