ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ವತಿಯಿಂದ ಸ್ಥಾಪಿಸಿದ ಪ್ರಥಮ ವರ್ಷದ ʻಶ್ರೀ ಸಂತಸೇವಾಲಾಲ್ ಪ್ರಶಸ್ತಿʼ ಯನ್ನು ಬಂಜಾರ ಸಮುದಾಯದ ಹಿರಿಯ ಸಾಹಿತಿ, ಹೋರಾಟಗಾರ್ತಿ ಹಾಗೂ ಮಾಜಿ ಸಚಿವೆ ಡಾ. ಬಿ.ಟಿ ಲಲಿತಾನಾಯಕ್ ಅವರಿಗೆ ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ಹಾಗೂ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಎ.ಆರ್. ಗೋವಿಂದಸ್ವಾಮಿ ಅವರು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿಎಂ.ಎಲ್.ಸಿ ಪುಟ್ಟಣ್ಣ, ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಡಾ. ಮಾನಸ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದ್ ರಾಜ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಅಧ್ಯಕ್ಷ ಡಾ. ಚನ್ನಪ್ಪ ಕಟ್ಟಿ, ಬಂಜಾರ ಅಕಾಡೆಮಿ ರಿಜಿಸ್ಟ್ರಾರ್ ಡಿ.ಎಂ. ರವಿಕುಮಾರ್ ಹಾಗೂ ಬಂಜಾರ ಸಮುದಾಯದ ಹಿರಿಯರು, ವಿದ್ವಾಂಸರು ಉಪಸ್ಥಿತರಿದ್ದರು.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್




