ಒಂದು ನೇಮಕಾತಿ ಪರೀಕ್ಷೆಯನ್ನ ನೆಟ್ಟಗೆ ನಡೆಸಲು ‘ಕೈ’ಲಾಗದಿರುವ ಈ ನಾಲಾಯಕ್ @INCKarnataka ಸರ್ಕಾರ ಇದ್ದರೆಷ್ಟು ಸತ್ತರೆಷ್ಟು?
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ.
ಈಗ ಮುಖ್ಯ ಪರೀಕ್ಷೆಯ ಪ್ರಶ್ನೆಪತ್ರಿಕೆ ಎರಡು ದಿನಗಳ ಮುಂಚೆಯೇ ಸೋರಿಕೆ ಆಗಿತ್ತು ಎನ್ನುವ ಸುದ್ದಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಮರ್ಮಾಘಾತ ನೀಡಿದೆ.
ಸಿಎಂ @siddaramaiah ನವರೇ, ಒಂದು ಸ್ಪರ್ಧಾತ್ಮಕ ಪರೀಕ್ಷೆಯನ್ನ ನೆಟ್ಟಗೆ ನಡೆಸಲಾಗದ ತಾವು ಯಾವ ಸೀಮೆ ಮುಖ್ಯಮಂತ್ರಿ ಸ್ವಾಮಿ? ತಮ್ಮ ಕೈಯಲ್ಲಿ ಆಡಳಿತ ನಡೆಸುವುದು ಸಾಧ್ಯವಿಲ್ಲ ಎನ್ನುವುದಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅದು ಬಿಟ್ಟು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಈ ರೀತಿ ಪದೇ ಪದೇ ಯಾಕೆ ತೊಂದರೆ ಕೊಡುತ್ತೀರಿ?
– ಆರ್ ಅಶೋಕ್, ವಿಪಕ್ಷ ನಾಯಕ



