ಪ್ಯಾನಲ್ ನ್ಯಾಯವಾದಿಗಳ ನೇಮಕಕ್ಕೆ ಮೇ 24 ರಂದು ಸಂದರ್ಶನ

11 months ago

ಧಾರವಾಡ: ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್‍ನಲ್ಲಿ ಕಾರ್ಯನಿರ್ವಹಿಸಲು 3 ವರ್ಷಗಳ ಅವಧಿಗೆ ಹೊಸದಾಗಿ ಪ್ಯಾನಲ್ ನ್ಯಾಯವಾದಿಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿತ್ತು.

ಸದರಿ ಪ್ಯಾನಲ್ ವಕೀಲರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿದ ಅರ್ಹ ಅಭ್ಯರ್ಥಿಗಳು ಮೇ 24, 2025 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ನ್ಯಾಯಾಲಯದ 2ನೇ ಮಹಡಿಯಲ್ಲಿರುವ ಕಾನ್ಫರೆನ್ಸ್ ಹಾಲ್‍ನಲ್ಲಿ ಆಯ್ಕೆಯ ಸಮಿತಿಯ ಮುಂದೆ ಸಂದರ್ಶನಕ್ಕೆ ಅರ್ಜಿಯೊಂದಿಗೆ ಸಲ್ಲಿಸಿದ ಮೂಲ ದಾಖಲಾತಿಗಳೊಂದಿಗೆ ಹಾಜರಾಗಬೇಕು.

Leave a Reply