ಧಾರವಾಡ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 2024-25 ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ ಮತ್ತು ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 90 ದಿನಗಳ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhuservices.karnataka.gov.in/ ಮೂಲಕ ಮೇ 23, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://dom.karnataka.gov.in/ ಮೂಲಕ ಅಥವಾ ಸಹಾಯವಾಣಿ ಸಂಖ್ಯೆ:8277799990 ಗೆ ಸಂಪರ್ಕಿಸಬಹುದು.




